ಮಾನಸಿಕ ಆರೋಗ್ಯದ ಕುರಿತು ಮಾಹಿತಿ

IMG_2189

‘ನಮ್ಮ ಆರೋಗ್ಯ’ಸರಣಿ ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ, ಅಂಧತ್ವ ಮತ್ತು ಮಾನಸಿಕ ರೋಗ ನಿವಾರಣಾಧಿಕಾರಿಗಳಾದ ಡಾ.ಚೇತನ್ ಎಂ ಮತ್ತುಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮಾನಸಿಕ ಆರೋಗ್ಯ ತಜ್ಞರಾದ ಡಾ.ಸುಷ್ಮಾ ಬಿ.ಹೆಚ್ ಪಾಲ್ಗೊಂಡು ಮಾನಸಿಕ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮ ನಿರ್ವಾಹಕರಾದ ರಶ್ಮಿ ಅಮ್ಮೆಂಬಳ ಸಂದರ್ಶಿಸಿದರು.